ಜು.28ರಿಂದ ಆರಂಭವಾಗುವ ‘ಜನೋತ್ಸವ ಸಮಾವೇಶ’ದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಉತ್ತರ – ಸಚಿವ ಸುಧಾಕರ್

ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ. ಜನರಿಗೋಸ್ಕರ ಕೆಲಸ ಮಾಡುತ್ತಿದೆ. ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್‌ ಕಾರಣದಿಂದ ಕಳೆದ … Continue reading ಜು.28ರಿಂದ ಆರಂಭವಾಗುವ ‘ಜನೋತ್ಸವ ಸಮಾವೇಶ’ದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಉತ್ತರ – ಸಚಿವ ಸುಧಾಕರ್