BIG NEWS: ಜ.18ರಿಂದ 28ರವರೆಗೆ ಬೆಂಗಳೂರಿನ ‘ಲಾಲ್ ಬಾಗ್’ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ‘ಫಲಪುಷ್ಪ ಪ್ರದರ್ಶನ’

ಬೆಂಗಳೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಲಾಲ್ ಬಾಗ್ ನಲ್ಲಿ ಪ್ರತಿ ವರ್ಷ ನಡೆಯುವಂತ ಫಲಪುಷ್ಪ ಪ್ರದರ್ಶನಕ್ಕೆ ಇದೀಗ ಸಮಯ ನಿಗದಿ ಮಾಡಲಾಗಿದೆ. ಜನವರಿ.18ರಿಂದ 28ರವರೆಗೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಕುರಿತಂತೆ ತೋಟಗಾರಿಕಾ ಜಂಟಿ ನಿರ್ದೇಶಕರಾದಂತ ಡಾ.ಎಂ ಜಗದೀಶ್ ಅವರು ನಾಳೆ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಐತಿಹಾಸಿಕ ಲಾಲ್ಬಾಗ್ ಗಾಜಿನಮನೆಯಲ್ಲಿ ಇದೇ ಜನವರಿ 18ರಿಂದ 28ರವರೆಗೆ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ 215ನೇ ಫಲಪುಷ್ಪ ಪ್ರದರ್ಶನವನ್ನು, ತೋಟಗಾರಿಕೆ ಇಲಾಖಾವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ … Continue reading BIG NEWS: ಜ.18ರಿಂದ 28ರವರೆಗೆ ಬೆಂಗಳೂರಿನ ‘ಲಾಲ್ ಬಾಗ್’ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ‘ಫಲಪುಷ್ಪ ಪ್ರದರ್ಶನ’