Republic Day : ಇಂದು ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’ : ಏನಿದರ ವಿಶೇಷತೆ?

ಬೆಂಗಳೂರು : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ. ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರ ಇಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ. ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ … Continue reading Republic Day : ಇಂದು ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’ : ಏನಿದರ ವಿಶೇಷತೆ?