ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ: DKS

ನವದೆಹಲಿ: “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ … Continue reading ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ: DKS