ಸಿಎಂಗೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಮನವಿ: ಸಂಪುಟ ಸಭೆಯಲ್ಲಿ ನಿರ್ಣಯ: DKS
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣ ಸಂಬಂಧ ನೀಡಿರುವಂತ ನೋಟಿಸ್ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಅದೇ ಸಿಎಂಗೆ ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ಅವರಿಗೆ ನೀಡಿರುವಂತ ನೋಟಿಸ್ ಬಗ್ಗೆ … Continue reading ಸಿಎಂಗೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಮನವಿ: ಸಂಪುಟ ಸಭೆಯಲ್ಲಿ ನಿರ್ಣಯ: DKS
Copy and paste this URL into your WordPress site to embed
Copy and paste this code into your site to embed