ರಾಜ್ಯದ ಎರಡು ಮೂರು ಜಿಲ್ಲೆಗೆ ESI ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ: ಸಚಿವ ಸಂತೋಷ್ ಲಾಡ್

ಬೆಳಗಾವಿ ಸುವರ್ಣಸೌಧ : ಉತ್ತರ ಕರ್ನಾಟಕ ಭಾಗದಲ್ಲಿ ಇಎಸ್‌ಐ ಆಸ್ಪತ್ರೆಗೆ ಬೇಡಿಕೆ ಇದೆ. ಆದರೆ ಐಪಿ ಹೋಲ್ಡರ್‌ (ESI ಯೋಜನೆಯಲ್ಲಿ ನೋಂದಾಯಿಸಿದ ವಿಮೆ ಮಾಡಿದ ವ್ಯಕ್ತಿ (Insured Person) ಕಡಿಮೆ ಇರುವ ಕಾರಣ ಇಎಸ್‌ಐ ಆಸ್ಪತ್ರೆಗೆ ಅನುಮತಿ ಸಿಗುತ್ತಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಲ್ಕನೇ ದಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿ ರಾಣೆಬೆನ್ನೂರಿನ ಶಾಸಕರಾದ ಪ್ರಕಾಶ್‌ ಕೋಳಿವಾಡ ಅವರ … Continue reading ರಾಜ್ಯದ ಎರಡು ಮೂರು ಜಿಲ್ಲೆಗೆ ESI ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ: ಸಚಿವ ಸಂತೋಷ್ ಲಾಡ್