‘ಶಿರಸಿ’ ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸುವಂತೆ ಸಿಎಂ ಬೊಮ್ಮಾಯಿಗೆ ಮನವಿ
ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು ಸತತ 38 ವರ್ಷದಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ, ಈ ಬೇಡಿಕೆ ಸದ್ಯದಲ್ಲೀ ಈಡೇರಲಿದೆ, ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ್ ಹೆಬ್ಬಾರ್ ತಿಳಿಸಿದರು. ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಯಲ್ಲಿ ಅಭಿವೃದ್ದಿ ದೃಷ್ಟಿಯಲ್ಲಿ ಪ್ರತ್ಯೇಕ ಜಿಲ್ಲೆಯಾಗಿಸುವ ಕುರಿತು … Continue reading ‘ಶಿರಸಿ’ ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸುವಂತೆ ಸಿಎಂ ಬೊಮ್ಮಾಯಿಗೆ ಮನವಿ
Copy and paste this URL into your WordPress site to embed
Copy and paste this code into your site to embed