ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ: DKS

ಬೆಂಗಳೂರು: “ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿತು. ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಅನ್ಯಾಯದ ವಿರುದ್ಧ ಹೋರಾಡಿ, … Continue reading ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ: DKS