‘NEET ಪರೀಕ್ಷಾರ್ಥಿ’ಗಳಿಗೆ ಗುಡ್ ನ್ಯೂಸ್: ನಿಮ್ಮ ಅನುಕೂಲಕ್ಕಾಗಿ ಈ ‘ರೈಲು ಸಂಚಾರ’ದಲ್ಲಿ ಬದಲಾವಣೆ
ಬೆಂಗಳೂರು: ಜುಲೈ.17ರಂದು ನೀಟ್ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಬಹುಬೇಗ ಹೊರಟು ಹೋಗುತ್ತಿದ್ದಂತ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ – ಕಾರಟಗಿ ಡೈಲಿ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು 40 ನಿಮಿಷ ತಡವಾಗಿ ಸಂಚಾರ ಆರಂಭಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನೀಟ್ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಜುಲೈ 17 ರಂದು ರೈಲು ಸಂಖ್ಯೆ 17303, 40 ನಿಮಿಷಗಳ ಕಾಲ ತಡವಾಗಿ ಚಲಿಸಲಿದೆ ಎಂದು ತಿಳಿಸಿದೆ. ಬೆಂಗಳೂರಿನ ಇಬ್ಬರು ಭಯೋತ್ಪಾದಕ ಆರೋಪಿಗಳ … Continue reading ‘NEET ಪರೀಕ್ಷಾರ್ಥಿ’ಗಳಿಗೆ ಗುಡ್ ನ್ಯೂಸ್: ನಿಮ್ಮ ಅನುಕೂಲಕ್ಕಾಗಿ ಈ ‘ರೈಲು ಸಂಚಾರ’ದಲ್ಲಿ ಬದಲಾವಣೆ
Copy and paste this URL into your WordPress site to embed
Copy and paste this code into your site to embed