GOOD NEWS: ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು. … Continue reading GOOD NEWS: ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಘೋಷಣೆ