BIG NEWS: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಧರ್ಮಾಧಾರಿತವಾದುದ್ದಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ‘’ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ … Continue reading BIG NEWS: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಧರ್ಮಾಧಾರಿತವಾದುದ್ದಲ್ಲ: ಸಿಎಂ ಸಿದ್ಧರಾಮಯ್ಯ