ಬೆಂಗಳೂರು: ಮಲ್ಲಿಕಾರ್ಜು ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. BIGG NEWS: ದೀಪಾವಳಿ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಹಿನ್ನೆಲೆ; ಬೆಳಗಾವಿ ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ದರ್ಶನಕ್ಕೆ ಅವಕಾಶ ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಸಿ ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಬಿಜೆಪಿ ನಡೆ ಕೇವಲ ಕಣ್ಣೊರೆಸುವ ಕೆಲಸ ಮಾಡುತ್ತಿದೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನ್ಯಾ. ನಾಗಮೋನ್ ದಾಸ್ ಕಮಿಷನ್ ಮಾಡಿದ್ದು … Continue reading BIGG NEWS: SC, ST ಸಮುದಾಯಕ್ಕೆ ಮೀಸಲಾತಿ ವಿಚಾರ; ಬಿಜೆಪಿ ನಡೆ ಕೇವಲ ಕಣ್ಣೊರೆಸುವ ತಂತ್ರ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed