BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಅಧಿಕೃತವಾಗಿ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ ಹೊರಗುತ್ತಿಗೆಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆಯನ್ನು ಹೊರಡಿಸಲಾಗಿದೆ. ಅದರಲ್ಲಿ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತ ದಿನಾಂಕ:20.05.2024ರ ಸುತ್ತೋಲೆಯಲ್ಲಿ ಕ್ರಮ ಸಂಖ್ಯೆ 60 ಬದಲಾಗಿ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು ಎಂದಿದೆ. ಕ್ರಮ ಸಂಖ್ಯೆ -06ರಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ … Continue reading BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ