ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸೋ ಸಂಬಂಧ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಪ್ರಕಟಿಸಲಾಗಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಅವರು ಗೆಜೆಟ್ ಅಧಿಸೂಚನೆಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದಿದ್ದಾರೆ. ದಿನಾಂಕ: 21.12.2023 ರಂದು ಜರುಗಿದ … Continue reading BIG NEWS: ‘ಹೊರಗುತ್ತಿಗೆ ನೇಮಕಾತಿ’ಯಲ್ಲಿ ‘ಮೀಸಲಾತಿ ನಿಗದಿ’: ರಾಜ್ಯ ಸರ್ಕಾರ ‘ಗೆಜೆಟ್ ಅಧಿಸೂಚನೆ’ಯಲ್ಲಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed