Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ

24/06/2025 3:56 PM

BREAKING : ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ಜುಲೈ 1ರಿಂದ ‘ಪ್ರಯಾಣ ದರ’ ಏರಿಕೆ |Railways Passenger fares hike

24/06/2025 3:47 PM

BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

24/06/2025 3:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ
KARNATAKA

BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ

By kannadanewsnow0920/05/2024 7:12 PM
vidhana soudha
vidhana soudha

ಬೆಂಗಳೂರು: ಈವರೆಗೆ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಮಾತ್ರವೇ ಮೀಸಲಾತಿ ಅನ್ವಯವಾಗುತ್ತಿತ್ತು. ಆದ್ರೇ ಇನ್ಮುಂದೆ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಅನ್ವಯ ಆಗಲಿದೆ. ಕಾರಣ ರಾಜ್ಯ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿಗೊಳಿಸಿ ಆದೇಶಿಸಿದೆ.

ಇಂದು ರಾಜ್ಯ ಸರ್ಕಾರದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಹೇಳಿದ್ದಾರೆ.

ದಿನಾಂಕ: 21.12.2023 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
2. ಪುತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.

4. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು, ಜಾತಿ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು, ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪಮಾಣ ಪತ್ರದ ಅಗತ್ಯವಿರುವುದಿಲ್ಲ)
5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪುವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.

ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ವಾಯತ್ತ ಸಂಸ್ಥೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬೆಂಕಿ ಹಚ್ಚಿದ ಇಬ್ಬರು ಸಹೋದರರಿಗೆ ಮರಣದಂಡನೆ

‘ಸ್ಮೋಕ್ ಪಾನ್’ ಪ್ರಿಯರೇ ಎಚ್ಚರ ; ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ, ಶಸ್ತ್ರಚಿಕಿತ್ಸ

Share. Facebook Twitter LinkedIn WhatsApp Email

Related Posts

BIG NEWS : ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ

24/06/2025 3:56 PM1 Min Read

BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

24/06/2025 3:36 PM1 Min Read

ಕರ್ನಾಟಕದ ಮಾವು ಬೆಳೆಗಾರರ ಬೆಂಬಲಕ್ಕೆ ನಿಂತ HDK: ಕೇಂದ್ರ ಕೃಷಿ ಸಚಿವರಿಗೆ ಪತ್ರ, ಪರಿಹಾರಕ್ಕೆ ಮನವಿ

24/06/2025 3:29 PM1 Min Read
Recent News

BIG NEWS : ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ

24/06/2025 3:56 PM

BREAKING : ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ಜುಲೈ 1ರಿಂದ ‘ಪ್ರಯಾಣ ದರ’ ಏರಿಕೆ |Railways Passenger fares hike

24/06/2025 3:47 PM

BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

24/06/2025 3:36 PM

ಕರ್ನಾಟಕದ ಮಾವು ಬೆಳೆಗಾರರ ಬೆಂಬಲಕ್ಕೆ ನಿಂತ HDK: ಕೇಂದ್ರ ಕೃಷಿ ಸಚಿವರಿಗೆ ಪತ್ರ, ಪರಿಹಾರಕ್ಕೆ ಮನವಿ

24/06/2025 3:29 PM
State News
KARNATAKA

BIG NEWS : ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ

By kannadanewsnow0524/06/2025 3:56 PM KARNATAKA 1 Min Read

ಮಂಗಳೂರು : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅನೈತಿಕ ಚಟುವಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ…

BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

24/06/2025 3:36 PM

ಕರ್ನಾಟಕದ ಮಾವು ಬೆಳೆಗಾರರ ಬೆಂಬಲಕ್ಕೆ ನಿಂತ HDK: ಕೇಂದ್ರ ಕೃಷಿ ಸಚಿವರಿಗೆ ಪತ್ರ, ಪರಿಹಾರಕ್ಕೆ ಮನವಿ

24/06/2025 3:29 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

24/06/2025 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.