BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ಈವರೆಗೆ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಮಾತ್ರವೇ ಮೀಸಲಾತಿ ಅನ್ವಯವಾಗುತ್ತಿತ್ತು. ಆದ್ರೇ ಇನ್ಮುಂದೆ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಅನ್ವಯ ಆಗಲಿದೆ. ಕಾರಣ ರಾಜ್ಯ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿಗೊಳಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಹೇಳಿದ್ದಾರೆ. ದಿನಾಂಕ: 21.12.2023 ರಂದು ಜರುಗಿದ ಸಚಿವ … Continue reading BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed