BIG NEWS: ಬೆಂಗಳೂರಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ‘ವಸತಿ ಗೃಹ ಬಂದ್’

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ ನೋಂದಣಿ, ಇಂದಿರಾ ಕ್ಯಾಂಟೀನ್, ವಸತಿಗೃಹಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಉದ್ದಿಮೆ ಪರವಾನಗಿ ಕುರಿತಂತೆ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅಪರ ಆಯುಕ್ತರು, … Continue reading BIG NEWS: ಬೆಂಗಳೂರಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ‘ವಸತಿ ಗೃಹ ಬಂದ್’