BIG NEWS: ರಾಜೀನಾಮೆ ಕೊಟ್ಟು ಹೋಗ್ತಾ ಇರು: ಭೋವಿ ನಿಗಮದ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡೀಲ್ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕೇಳಿರುವಂತ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೇ ವೀಡಿಯೋ ವೈರಲ್ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಹೋಗ್ತಾ ಇರುವ ಎಂಬುದಾಗಿ ವಾರ್ನಿಂಗ್ ಮಾಡಿರುವುದಾಗಿ ಹೇಳಲಾಗುತ್ತಿದೆ. ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಡೀಲ್ ಗಾಗಿ ನಡೆಸಿದಂತ ವೀಡಿಯೋ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ವೈರಲ್ ವೀಡಿಯೋಗೆ … Continue reading BIG NEWS: ರಾಜೀನಾಮೆ ಕೊಟ್ಟು ಹೋಗ್ತಾ ಇರು: ಭೋವಿ ನಿಗಮದ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ