BIG NEWS: ವಿಧಾನಸಭೆ, ಪರಿಷತ್ತಿನಲ್ಲಿ ‘NEET ವಿರುದ್ಧ’ದ ನಿರ್ಣಯ ಅಂಗೀಕಾರ: ಇನ್ಮುಂದೆ ಕರ್ನಾಟಕದಲ್ಲಿ ‘CET ಫೈನಲ್’
ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ … Continue reading BIG NEWS: ವಿಧಾನಸಭೆ, ಪರಿಷತ್ತಿನಲ್ಲಿ ‘NEET ವಿರುದ್ಧ’ದ ನಿರ್ಣಯ ಅಂಗೀಕಾರ: ಇನ್ಮುಂದೆ ಕರ್ನಾಟಕದಲ್ಲಿ ‘CET ಫೈನಲ್’
Copy and paste this URL into your WordPress site to embed
Copy and paste this code into your site to embed