ಗಾಳಿ-ಮಳೆಗೆ ಅಡಿಕೆ ಬೆಳೆ ಕಳೆದುಕೊಂಡ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ನಿರ್ಣಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ‌ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರದಂದು ಜಿ.ಪಂ. ಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ … Continue reading ಗಾಳಿ-ಮಳೆಗೆ ಅಡಿಕೆ ಬೆಳೆ ಕಳೆದುಕೊಂಡ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ನಿರ್ಣಯ: ಸಚಿವ ಮಧು ಬಂಗಾರಪ್ಪ