ಭೂ ಕಬಳಿಕೆ ಗೊಂದಲ ಬಗೆಹರಿಸಿ, ಪಹಣಿಯಲ್ಲಿ ‘ವಕ್ಫ್‌’ ಹೆಸರು ತೆಗೆದುಹಾಕಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ವಕ್ಫ್‌ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್‌ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಲ್ಲಿ ವಕ್ಫ್‌ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಕುರಿತು ಅವರು ಮಾತನಾಡಿದರು. ವಕ್ಫ್‌‌ ಮಂಡಳಿಯ ಮೂಲಕ ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಭೂಮಿ, ದೇವಸ್ಥಾನ, ಸ್ಮಶಾನವನ್ನು ಕಬಳಿಕೆ ಮಾಡುತ್ತಿದೆ. ಹಿಂದೂ-ಮುಸ್ಲಿಂ ಸಂಬಂಧದಲ್ಲಿ ಒಡಕು ತರಲಾಗುತ್ತಿದೆ. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅನುರಿಸುತ್ತಿದೆ. ಈ ನಡೆಯನ್ನು ಬಿಟ್ಟು, ರೈತರ ಪಹಣಿಯಲ್ಲಿ ಉಲ್ಲೇಖಿಸಿರುವ … Continue reading ಭೂ ಕಬಳಿಕೆ ಗೊಂದಲ ಬಗೆಹರಿಸಿ, ಪಹಣಿಯಲ್ಲಿ ‘ವಕ್ಫ್‌’ ಹೆಸರು ತೆಗೆದುಹಾಕಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ