ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿ ಆದ ನಂತರ ದೇವಾಲಯಗಳು ಮತ್ತು ಮಸೀದಿ ಸೇರಿದಂತೆ ಎಲ್ಲಾ ಧರ್ಮದ ಪ್ರಾರ್ಥನಾ ಮಂದಿರಗಳ ಶ್ರೇಯೋಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದರು. … Continue reading ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ
Copy and paste this URL into your WordPress site to embed
Copy and paste this code into your site to embed