ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸ್ಪಂದನೆ; ಶೀಘ್ರವೇ ತಜ್ಞರ ಸಮಿತಿ ರಚನೆ – ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪದವೀಧರ ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‍ನಲ್ಲಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಅವರು ತಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ್ದಾರೆ. ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ, ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ … Continue reading ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸ್ಪಂದನೆ; ಶೀಘ್ರವೇ ತಜ್ಞರ ಸಮಿತಿ ರಚನೆ – ಈಶ್ವರ ಖಂಡ್ರೆ