ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. (ನ.16) ಇಂದಿನಿಂದ ನ.19 ರ ಮಧ್ಯರಾತ್ರಿವರೆಗೆ ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು … Continue reading BREAKING NEWS : ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ರೈತರ ಪ್ರತಿಭಟನೆ : ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ‘ಮದ್ಯ’ ಮಾರಾಟ ನಿಷೇಧ
Copy and paste this URL into your WordPress site to embed
Copy and paste this code into your site to embed