ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!

ಬೆಂಗಳೂರು : ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಇ ಮೇಲ್ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಶಂಕರ್ ಬಿದರಿ ಅವರ ಇ ಮೇಲ್ ಐಡಿಯನ್ನು ಹ್ಯಾಕ್ ಮಾಡಿ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಇದನ್ನು ನಂಬಿದ ಬಿದರಿ ಅವರ ಸ್ನೇಹಿತರೊಬ್ಬರು 25 ಸಾವಿರ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಿದ ಬಳಿಕ ಶಂಕರ್ ಬಿದರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದೆ. … Continue reading ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!