BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ ಕೃತಿಗೆ ಈಗ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನದ ಭೀತಿ ಎದುರಾದಂತೆ ಆಗಿದೆ. ಕರ್ನಾಟಕದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಅವರ ಪುತ್ರಿಯ ವಿರುದ್ಧವೂ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ … Continue reading BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!