BREAKING NEWS : ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ‘IAS’ ಅಧಿಕಾರಿ ಪಿ.ಎಸ್ ವಸ್ತ್ರದ್ ಅಧಿಕಾರ ಸ್ವೀಕಾರ

ಚಿತ್ರದುರ್ಗ : ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅಧಿಕಾರ ಸ್ವೀಕರಿಸಿದ್ದಾರೆ. ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಪಿಎಸ್ ವಸ್ತ್ರದ್ ಅಧಿಕಾರ ಸ್ವೀಕರಿಸಿದ್ದು, ಮುರುಘಾ ಮಠಕ್ಕೆ ಆಗಮಿಸಿದ್ದಾರೆ. ಮುರುಘಾ ಮಠದ ಆಡಳಿತಾಧಿಕಾರಿಯಾಗಿ … Continue reading BREAKING NEWS : ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ‘IAS’ ಅಧಿಕಾರಿ ಪಿ.ಎಸ್ ವಸ್ತ್ರದ್ ಅಧಿಕಾರ ಸ್ವೀಕಾರ