ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

ಬೆಂಗಳೂರು: ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿಯಾಗಿದ್ದಂತ ಎಸ್ ಆರ್ ನಾಯಕ್ ಅವರನ್ನು ವಯೋಸಹಜತೆಯಿಂದ ನಿಧನರಾಗಿದ್ದಾರೆ. ಈ ಮೂಲಕ ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲವಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಡಾ.ರಾಹುಲ್ ನಾಯಕ್ ಮಾಹಿತಿ ನೀಡಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಆರ್. ನಾಯಕ್ (80) ಇಂದು (ಮೇ 18, 2025) ಮಧ್ಯಾಹ್ನ 2.18 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಾಂತಿಯುತವಾಗಿ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇಂದು ನಿಧನರಾದಂತ ನಿವೃತ್ತ ನ್ಯಾಯಮೂರ್ತಿ … Continue reading ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ