ಬೆಂಗಳೂರಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ಆರ್. ರುದ್ರಯ್ಯ ‘BJP ಪಕ್ಷ’ ಸೇರ್ಪಡೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷವನ್ನು ಸೇರ್ಪಡೆಯಾದರು.  ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು  ತಿಳಿಸಿದರು. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ. ದಲಿತರ ಅಭಿವೃದ್ಧಿಗಾಗಿ ಕೊಟ್ಟಿದ್ದ ಸುಮಾರು 11,300 ಕೋಟಿ … Continue reading ಬೆಂಗಳೂರಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ಆರ್. ರುದ್ರಯ್ಯ ‘BJP ಪಕ್ಷ’ ಸೇರ್ಪಡೆ