BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಗೆ ಕಂಡು ಬಂದಿತ್ತು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಘಟನೆಯ ವಿವರ: ಬೆಂಗಳೂರಿನ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಸಂಜೆ ಸುಮಾರು 4 … Continue reading BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್