ಸುಭಾಷಿತ :

Monday, February 17 , 2020 5:15 AM

2020 ಕ್ಕೆ ನಿವೃತ್ತಿ ಘೋಷಿಸಲು ಮುಂದಾದ ಲಿಯಾಂಡರ್ ಪೇಸ್!


Thursday, December 26th, 2019 8:34 am

ನವದೆಹಲಿ : ಖ್ಯಾತ ಟೆನ್ನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ಮುಂದಿನ ವರ್ಷ ವಿದಾಯ ಹೇಳುವುದಾಗಿ ಟ್ವೀಟ್ ಮಾಡಿದ್ದಾರೆ.

ತಮ್ಮ 29 ವರ್ಷಗಳ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಲು ಮುಂದಾಗಿರುವ ಪೇಸ್, ಟೆನ್ನಿಸ್ ಆಟಕ್ಕೆ 2020 ನನ್ನ ಫೇರ್ ವೆಲ್ ಇಯರ್ ಆಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

1949 ವರ್ಷದ ಲಿಯಾಂಡರ್ ಪೇಸ್ 1991 ರಲ್ಲಿ ವೃತ್ತಿ ಜೀವನ ಆರಂಭಿಸಿದ ಪೇಸ್, ಇದುವರೆಗೂ 18 ಡಬಲ್ಸ್ ಹಾಗೂ ಮಿಕ್ಸಡ್ ಡಬಲ್ಸ್ ಗ್ರಾಂಡ್ ಸ್ಲಾಮ್ ಟೈಟಲ್ ಗೆದ್ದುಕೊಂಡಿದ್ದಾರೆ. 1996 ರಲ್ಲಿ ಅಟ್ಲಾಂಟಾ ಒಲಿಂಪಿಕ್ ನಲ್ಲಿ ಸಿಂಗಲ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions