ಅನುತ್ತಮ ಗುಣಮಟ್ಟದ ಔಷಧಿ ಮಾರುಕಟ್ಟೆಯಿಂದ 2 ದಿನಗಳಲ್ಲಿ ವಾಪಾಸ್: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ 30 ದಿನಗಳಲ್ಲಿ ಹಿಂಪಡೆಯಲಾಗುತ್ತಿದ್ದುದನ್ನು 2 ದಿನಗಳ ಅವಧಿಗೆ ಇಳಿಸಿ ಕ್ರಮ ಕೈಗೊಳ್ಳಲಾಗಿದೆ. NSQ ಬಂದಂತಹ ಪ್ರಕರಣಗಳಲ್ಲಿ ರಾಜ್ಯಾದ್ಯಂತ ಜುಲೈ ತಿಂಗಳಲ್ಲಿ ಸುಮಾರು ರೂ.40,48,436/- ಲಕ್ಷಗಳ ಮೌಲ್ಯದ ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿರುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಅವರ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ. ಔಷಧಿ ನಿಯಂತ್ರಣ ಇಲಾಖೆ * ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ … Continue reading ಅನುತ್ತಮ ಗುಣಮಟ್ಟದ ಔಷಧಿ ಮಾರುಕಟ್ಟೆಯಿಂದ 2 ದಿನಗಳಲ್ಲಿ ವಾಪಾಸ್: ಸಚಿವ ದಿನೇಶ್ ಗುಂಡೂರಾವ್