Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ವಂ ಇಂಡಸ್ AI ಅಪ್ಲಿಕೇಶನ್ ಬಿಡುಗಡೆ ; ‘ChatGPT’ಗೆ ಸ್ಪರ್ಧಿ.? ಇದೆಷ್ಟು ಭಿನ್ನವಾಗಿದೆ ಗೊತ್ತಾ?

22/02/2026 10:12 PM

BREAKING : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿಗೆ ಭಾರತ ಖಂಡನೆ ; ‘ಕಾಬೂಲ್ ಸಾರ್ವಭೌಮತ್ವ’ಕ್ಕೆ ಬೆಂಬಲ

22/02/2026 9:55 PM

‘SBI’ನಿಂದ 50 ಲಕ್ಷ ರೂ. ಗೃಹ ಸಾಲ ಪಡೆದ್ರೆ ಎಷ್ಟು ‘EMI’ ಪಾವತಿಸ್ಬೇಕು ಗೊತ್ತಾ.? ಸಂಪೂರ್ಣ ಪಟ್ಟಿ ಇಲ್ಲಿದೆ!

22/02/2026 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಪ್ಪು ಮಾಡದಿದ್ದರೂ ರೇವಣ್ಣರನ್ನ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದರು : ಶಾಸಕ ಜಿಟಿ ದೇವೇಗೌಡ ಕಿಡಿ
KARNATAKA

ತಪ್ಪು ಮಾಡದಿದ್ದರೂ ರೇವಣ್ಣರನ್ನ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದರು : ಶಾಸಕ ಜಿಟಿ ದೇವೇಗೌಡ ಕಿಡಿ

By kannadanewsnow0513/05/2024 7:58 PM

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ನೀಡಿದ ವಿಷಯದ ಕುರಿತಾಗಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು ರೇವಣ್ಣ ಅವರು ಯಾವುದೇ ತಪ್ಪು ಮಾಡಿಲ್ಲ ಆದರೂ ಅವರನ್ನು ಶ್ರದ್ದಾಂತರ ಮಾಡಿ ಜೈಲಿಗೆ ಹಾಕಿದ್ದರು ಎಂದು ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ತಪ್ಪು ಮಾಡದಿದ್ದರೂ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದ್ದರು. ಇದೇ ವಿಚಾರಣೆದು ಜೈಲಿನಲ್ಲಿ ರೇವಣ್ಣ ಕಣ್ಣೀರು ಹಾಕಿದ್ದರು. ಪ್ರಜ್ವಲ್ ತಪ್ಪು ಮಾಡಿದರೆ ಶಿಕ್ಷೆ ಆಗಲೇಬೇಕು. ಏನೂ ತಪ್ಪು ಮಾಡಿದ ಹೆಚ್ ಡಿ ರೇವಣ್ಣರನ್ನು ಜೈಲಿಗೆ ಕಳುಹಿಸಿದರು ಎಂದರು.

ಪ್ರಕರಣದಲ್ಲಿ HD ರೇವಣ್ಣರಿಗೆ ಜಾಮೀನು ಸಿಕ್ಕಿದ್ದಕ್ಕೆ ನ್ಯಾಯಾಧೀಶರಿಗೆ ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮುಂದುವರೆಯುತ್ತದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿಕೆ ನೀಡಿದರು.

ಜಿಟಿಡಿ ಭೇಟಿ ವೇಳೆ ಕಣ್ಣೀರಿಟ್ಟ ರೇವಣ್ಣ

ಅಲ್ಲದೆ ಇಂದು ಪರಪ್ಪನ ಅಗ್ರಹಾರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಭೇಟಿಯಾಗಿ, ಚರ್ಚಿಸಿದರು. ಆ ಬಳಿಕ ಜೈಲಿನಿಂದ ಹೊರಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಭೇಟಿಯಾಗಿ ಹೆಚ್.ಡಿ ರೇವಣ್ಣ ಅವರ ಕುಶಲೋಪರಿ ಚರ್ಚೆ ಮಾಡಿದೆ. ಈ ವೇಳೆಯಲ್ಲಿ ನಾನು ತಪ್ಪು ಮಾಡದಿರುವ ವಿಚಾರಕ್ಕೆ ಸಿಲುಕಿಸಿದ್ರು ಅಂತ 10 ನಿಮಿಷ ಕಣ್ಣೀರಿಟ್ಟರು ಎಂದರು.

ತಪ್ಪು ಮಾಡಿದ್ರೆ ಜೈಲಿಗೆ ಹಾಕಲಿ. ಮಾಡದೇ ಇರೋ ತಪ್ಪಿಗೆ ಜೈಲಿಗೆ ಹಾಕಿದ್ದಾರೆ. ಹಳೇ ವಿಚಾರ ಮೆಲುಕು ಹಾಕಿದ್ರು. ಅವರಿಗೆ ಹಾಸನ ಅಭಿವೃದ್ಧಿಯದ್ದೇ ಚಿಂತೆ.ತಪ್ಪು ಮಾಡದಿದ್ರೂ ಜೈಲಿಗೆ ಹಾಕಿದ್ದಾರಲ್ಲ ಅಂತ ಕೊರಗಿದೆ. ನನಗೆ ಈಗಲೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೇ ಚಿಂತೆ. ನಾನು ಮಹಿಳೆಯ ಜೊತೆಗೆ ಮಾತನಾಡಿಯೇ 6 ವರ್ಷಗಳಾಗಿವೆ ಎಂದು ಹೇಳಿದ್ರು ಎಂದರು.

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM1 Min Read

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM2 Mins Read

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM1 Min Read
Recent News

ಸರ್ವಂ ಇಂಡಸ್ AI ಅಪ್ಲಿಕೇಶನ್ ಬಿಡುಗಡೆ ; ‘ChatGPT’ಗೆ ಸ್ಪರ್ಧಿ.? ಇದೆಷ್ಟು ಭಿನ್ನವಾಗಿದೆ ಗೊತ್ತಾ?

22/02/2026 10:12 PM

BREAKING : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿಗೆ ಭಾರತ ಖಂಡನೆ ; ‘ಕಾಬೂಲ್ ಸಾರ್ವಭೌಮತ್ವ’ಕ್ಕೆ ಬೆಂಬಲ

22/02/2026 9:55 PM

‘SBI’ನಿಂದ 50 ಲಕ್ಷ ರೂ. ಗೃಹ ಸಾಲ ಪಡೆದ್ರೆ ಎಷ್ಟು ‘EMI’ ಪಾವತಿಸ್ಬೇಕು ಗೊತ್ತಾ.? ಸಂಪೂರ್ಣ ಪಟ್ಟಿ ಇಲ್ಲಿದೆ!

22/02/2026 8:57 PM

ಎಚ್ಚರ, ಹುಳಿ ಹುಳಿಯಾದ ಸಿಹಿ ‘ದ್ರಾಕ್ಷಿ’ ನಿಮ್ಮ ಜೀವ ತೆಗೆಯ್ಬೋದು.! ವಿಜ್ಞಾನಿಗಳಿಂದ ಎಚ್ಚರಿಕೆ

22/02/2026 8:28 PM
State News
KARNATAKA

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

By kannadanewsnow0922/02/2026 7:31 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ…

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM

ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಸಿಡಿದೆದ್ದ ‘ಸಾಗರದ ಆವಿನಹಳ್ಳಿ’ ಗ್ರಾಮಸ್ಥರು: ಫೆ.24ರಂದು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

22/02/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.