ರಾಜ್ಯದಲ್ಲಿ ಮುಸ್ಲಿಂರಿಗೆ ಭದ್ರತೆ ಇಲ್ಲದಂತಾಗಿದೆ : ಮಾಜಿ ಸಚಿವ ಎಚ್.ಡಿ ರೇವಣ್ಣ ವಾಗ್ದಾಳಿ

ಹಾಸನ : ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಶಾಸಕ ಎಚ್ ಡಿ ರೇವಣ್ಣ ಆಕ್ರೋಶ ಹೊರಹಾಕಿದ್ದು ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಸರ್ವಾಧಿಕಾರಿ ಅಂತೆ ವರ್ತಿಸುತ್ತಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಜಿಲ್ಲೆಯ ಜನ ಜಿಲ್ಲಾಧಿಕಾರಿಯನ್ನು ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಎಲ್ ಆರ್ ನನ್ನ ಜೊತೆಗೆ ಬಂದಿದ್ದರು. ಸಂಶುದ್ದಿನ್ ನನ್ನ … Continue reading ರಾಜ್ಯದಲ್ಲಿ ಮುಸ್ಲಿಂರಿಗೆ ಭದ್ರತೆ ಇಲ್ಲದಂತಾಗಿದೆ : ಮಾಜಿ ಸಚಿವ ಎಚ್.ಡಿ ರೇವಣ್ಣ ವಾಗ್ದಾಳಿ