ಧರ್ಮಸ್ಥಳ ಕೇಸಿನ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ, ‘NIA ತನಿಖೆ’ಗೆ ವಹಿಸಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೊನೆಯಲ್ಲಿ ಮಾಸ್ಕ್ ಮ್ಯಾನ್ ಹುಚ್ಚ ಎಂದು ಹೇಳುವ ಬದಲು, ಮೊದಲೇ ತನಿಖೆ ಮಾಡಬೇಕು. ಈವರೆಗೆ ಆತನ ಮಂಪರು ಪರೀಕ್ಷೆ ಮಾಡಿಲ್ಲ. ಈವರೆಗೆ ಒಂದು ಕೋಟಿ ರೂ.ಗೂ ಅಧಿಕ ಖರ್ಚಾಗಿದೆ. ಹಿಟಾಚಿ, ಜೆಸಿಬಿಗಳನ್ನು ಬಳಸುತ್ತಿದ್ದಾರೆ. … Continue reading ಧರ್ಮಸ್ಥಳ ಕೇಸಿನ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ, ‘NIA ತನಿಖೆ’ಗೆ ವಹಿಸಿ: ಆರ್.ಅಶೋಕ ಆಗ್ರಹ
Copy and paste this URL into your WordPress site to embed
Copy and paste this code into your site to embed