ಮುಂದಿನ ‘ಮಾರ್ಚ್’ವರೆಗೆ ಪ್ರತಿ ತಿಂಗಳು ರೂ.2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ … Continue reading ಮುಂದಿನ ‘ಮಾರ್ಚ್’ವರೆಗೆ ಪ್ರತಿ ತಿಂಗಳು ರೂ.2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ