ಕಂದಾಯ ಇಲಾಖೆ ಪರಿವರ್ತನೆಯ ಹಾದಿಯಲ್ಲಿದೆ, ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಸರ್ವೇ ಇಲಾಖೆ ಇಡೀ ಸರ್ಕಾರಕ್ಕೆ ಮೂಲ ಇಲಾಖೆ. ಯಾವುದೇ ಭೂಮಿಗೆ ದಾಖಲೆಗಳ ಮೂಲಕ ಅಸ್ಥಿತ್ವ ಕಲ್ಪಿಸುವ ಮಹತ್ವದ … Continue reading ಕಂದಾಯ ಇಲಾಖೆ ಪರಿವರ್ತನೆಯ ಹಾದಿಯಲ್ಲಿದೆ, ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ