2025 ಅಂತ್ಯಕ್ಕೆ ‘ಕಂದಾಯ ಇಲಾಖೆ ದಾಖಲೆ’ಗಳನ್ನು ಡಿಜಿಟಲೀಕರಣ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಿದೆ. ಭೂಸುರಕ್ಷಾ ಯೋಜನೆಯಡಿ ಕಳೆದ ಫೆಬ್ರವರಿಯಲ್ಲಿ ರಾಜ್ಯದ 31 ತಾಲೂಕಾ ಕಚೇರಿಯಲ್ಲಿ ಪ್ರಾಯೋಗಿಕವಾಗಿ ರೆಕಾರ್ಡ್ ರೂಂ ದಾಖಲೀಕರಣ ಕಾರ್ಯ ಪ್ರಾರಂಭಿಸಿದ್ದು, ಇದೂವರೆಗೆ 3 ಕೋಟಿ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ. ಮುಂದಿನ ಒಂದು ತಿಂಗಳಿನಲ್ಲಿ ರಾಜ್ಯದ ಉಳಿದ ತಾಲೂಕಿನಲ್ಲೂ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದರು. ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ … Continue reading 2025 ಅಂತ್ಯಕ್ಕೆ ‘ಕಂದಾಯ ಇಲಾಖೆ ದಾಖಲೆ’ಗಳನ್ನು ಡಿಜಿಟಲೀಕರಣ: ಸಚಿವ ಕೃಷ್ಣಬೈರೇಗೌಡ