ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ನವೆಂಬರ್ ಅಂತ್ಯಕ್ಕೆ 24,287 ಕೋಟಿ ರೂ. ಆದಾಯ: ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಚಿವರ ಉತ್ತರ

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದು, ರಾಜ್ಯದ ಅಬಕಾರಿ ವಹಿವಾಟಿನ ಕಂಪು ಮತ್ತು ಪರವಾನಗಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಯದ ಹರಿವು: ಕಳೆದ ವರ್ಷಕ್ಕೆ ಹೋಲಿಸಿದರೆ ಸಾಧನೆ 2024-25ನೇ ಸಾಲಿನಲ್ಲಿ ಒಟ್ಟು … Continue reading ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ನವೆಂಬರ್ ಅಂತ್ಯಕ್ಕೆ 24,287 ಕೋಟಿ ರೂ. ಆದಾಯ: ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಚಿವರ ಉತ್ತರ