ಜೂ.30ರೊಳಗೆ ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಡೆಡ್ ಲೈನ್

ಚಿತ್ರದುರ್ಗ : ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸೂಚನೆ ನೀಡಿದರು. ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ … Continue reading ಜೂ.30ರೊಳಗೆ ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಡೆಡ್ ಲೈನ್