Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’

ಬೆಂಗಳೂರು: ಸಚಿವರೆಂದ್ರೆ ಸಾಕು ತಮಗೆ ಕೊಟ್ಟಿರೋ ಸರ್ಕಾರಿ ಸೌಲಭ್ಯ ಬಳಸಿಕೊಳ್ಳೋರೇ ಹೆಚ್ಚು. ಸರ್ಕಾರಿ ಕಾರಿನಲ್ಲೇ ರಾಜ್ಯಾಧ್ಯಂತ ಪ್ರವಾಸ ಮಾಡೋರು, ಮಾಡ್ತಿರೋರು ಇದ್ದಾರೆ. ಆದರೇ ಇದಕ್ಕೆ ಹೊರತು ಎನ್ನುವಂತೆ ಸಾರ್ವಜನಿಕ ಸೇವೆಯನ್ನು ಬಳಸಿಕೊಂಡ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅದೇನು ಅಂತ ಮುಂದೆ ಓದಿ. ಇಂದು ವಿಜಯಪುರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್, ಜಾಗೃತ ಕರ್ನಾಟಕ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಹಬ್ಬ ವಿಚಾರ ಸಂಕಿರಣ ಸಂವಾದ ಕಾರ್ಯಕ್ರಮದಲ್ಲಿ … Continue reading Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’