ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ತಿಳಿಸಿದರು. ಇಂದು ವಿಧಾನಸಭೆಯ ಕಲಾಪದ ವೇಳೆ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ್ ಇವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆ.ಎಸ್.ಆರ್.ಪಿ ಪಡೆ ಅಗತ್ಯವಿದ್ದು, 175 ಎಕರೆ ಜಾಗವನ್ನು ಹಾಗೂ ಕೆ.ಕೆ.ಆರ್.ಡಿ.ಬಿ ಯ ಅನುದಾನವನ್ನು ಸಹ ನೀಡಲಾಗುವುದು ಎಂದು ತಿಳಿಸಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ … Continue reading ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್