ಮಾ.9ರಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟ: ರಾಜೇಂದ್ರ ಚೋಳನ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಎಂ.ಜಿ. ರಸ್ತೆಯಲ್ಲಿನ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಚುನಾವಣೆ ವಿಷಯವಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್‌ ಅವರು ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಹವಾಲು ಮತ್ತು ಆಕ್ಷೇಪಣೆ ಸಲ್ಲಿಸಲು ಸಂಬಂದಪಟ್ಟ ಕ್ಷೇತ್ರಗಳ ವ್ಯಾಪ್ತಿಗೊಳಪಡುವ ಮತದಾರರ ನೋಂದಣಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಕಛೇರಿಗೆ ಮನವಿ … Continue reading ಮಾ.9ರಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟ: ರಾಜೇಂದ್ರ ಚೋಳನ್