BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 25 ರಿಂದ ಮೇ 08 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವಿವರಗಳು: ಹೆಚ್ಚಿನ ಪರೀಕ್ಷೆಗಳು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ. ಪರಿಷ್ಕೃತ ವೇಳಾಪಟ್ಟಿ ಹೀಗಿದೆ: ದಿನಾಂಕ ದಿನ … Continue reading BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ