BREAKING: 2024-25ನೇ ಸಾಲಿಗೆ ರಾಜ್ಯದ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಿದಂತೆ ಆಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು … Continue reading BREAKING: 2024-25ನೇ ಸಾಲಿಗೆ ರಾಜ್ಯದ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer