Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇಸ್ರೇಲ್- ಇರಾನ್’ಗೆ ‘ಪ್ರಧಾನಿ ಮೋದಿ’ ಒಂದು ಫೋನ್ ಕರೆ ಮಾಡಿದ್ರು ಯುದ್ಧ ಕೊನೆಗೊಳ್ಳುತ್ತೆ ; UAE ರಾಯಭಾರಿ

09/03/2026 9:16 PM

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM

BREAKING : 2026ರ ‘ಟಿ20 ವಿಶ್ವಕಪ್’ಗೆ ಐಸಿಸಿ ತಂಡ ಪ್ರಕಟ ; ನಾಲ್ವರು ಭಾರತೀಯರಿಗೆ ಸ್ಥಾನ!

09/03/2026 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
KARNATAKA

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

By kannadanewsnow0909/03/2026 9:01 PM

ಬೆಂಗಳೂರು: ನೈರುತ್ಯ ರೈಲ್ವೆಯು ಕೆಳಕಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ. ವಿವರಗಳು ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 20669 ಎಸ್‌ಎಸ್‌ಎಸ್ ಹುಬ್ಬಳ್ಳಿ–ಪುಣೆ ವಂದೇ ಭಾರತ್ ಎಕ್ಸ್‌ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

2. ರೈಲು ಸಂಖ್ಯೆ 20661 ಕೆಎಸ್ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 ಗಂಟೆ) ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.

3. ರೈಲು ಸಂಖ್ಯೆ 20662 ಧಾರವಾಡ–ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ.

4. ರೈಲು ಸಂಖ್ಯೆ 26751 ಬೆಳಗಾವಿ–ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಹಾವೇರಿ (08:42/08:44 ಗಂಟೆ), ದಾವಣಗೆರೆ (09:28/09:30 ಗಂಟೆ), ತುಮಕೂರು (12:15/12:17 ಗಂಟೆ) ಮತ್ತು ಯಶವಂತಪುರ (13:23/13:25 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

5. ರೈಲು ಸಂಖ್ಯೆ 20704 ಯಶವಂತಪುರ–ಕಾಚಿಗುಡ ವಂದೇ ಭಾರತ್ ಎಕ್ಸ್‌ಪ್ರೆಸ್: ಹಿಂದೂಪುರ ನಿಲ್ದಾಣದಲ್ಲಿ (15:55/15:57 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಅದೇ ರೀತಿ, ರೈಲು ಸಂಖ್ಯೆ 20703 ಕಾಚಿಗುಡ–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಹಿಂದೂಪುರದಲ್ಲಿ (12:17/12:19 ಗಂಟೆ) ಪರಿಷ್ಕೃತ ವೇಳಾಪಟ್ಟಿಯನ್ನು ಹೊಂದಿರುತ್ತದೆ.

6. ರೈಲು ಸಂಖ್ಯೆ 22231 ಕಲಬುರಗಿ–ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (11:13/11:15 ಗಂಟೆ) ಮತ್ತು ಯಲಹಂಕ (12:58/13:00 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 22232 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಯಲಹಂಕ (15:09/15:11 ಗಂಟೆ) ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (16:45/16:47 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.

7. ರೈಲು ಸಂಖ್ಯೆ 20642 ಕೊಯಮತ್ತೂರು–ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್: ಹೊಸೂರು ನಿಲ್ದಾಣದಲ್ಲಿ (12:13/12:15 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸತಕ್ಕದ್ದು.

‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಯಶಸ್ವಿ ‘HPV ಲಸಿಕೆ’ ಅಭಿಯಾನ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ

Share. Facebook Twitter LinkedIn WhatsApp Email

Related Posts

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರ

09/03/2026 8:56 PM2 Mins Read

‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಯಶಸ್ವಿ ‘HPV ಲಸಿಕೆ’ ಅಭಿಯಾನ

09/03/2026 8:51 PM2 Mins Read

LPG ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

09/03/2026 8:43 PM1 Min Read
Recent News

‘ಇಸ್ರೇಲ್- ಇರಾನ್’ಗೆ ‘ಪ್ರಧಾನಿ ಮೋದಿ’ ಒಂದು ಫೋನ್ ಕರೆ ಮಾಡಿದ್ರು ಯುದ್ಧ ಕೊನೆಗೊಳ್ಳುತ್ತೆ ; UAE ರಾಯಭಾರಿ

09/03/2026 9:16 PM

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM

BREAKING : 2026ರ ‘ಟಿ20 ವಿಶ್ವಕಪ್’ಗೆ ಐಸಿಸಿ ತಂಡ ಪ್ರಕಟ ; ನಾಲ್ವರು ಭಾರತೀಯರಿಗೆ ಸ್ಥಾನ!

09/03/2026 9:00 PM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರ

09/03/2026 8:56 PM
State News
KARNATAKA

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

By kannadanewsnow0909/03/2026 9:01 PM KARNATAKA 2 Mins Read

ಬೆಂಗಳೂರು: ನೈರುತ್ಯ ರೈಲ್ವೆಯು ಕೆಳಕಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026…

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರ

09/03/2026 8:56 PM

‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಯಶಸ್ವಿ ‘HPV ಲಸಿಕೆ’ ಅಭಿಯಾನ

09/03/2026 8:51 PM

LPG ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

09/03/2026 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.