ಮಾಚ್.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ನೈರುತ್ಯ ರೈಲ್ವೆಯು ಕೆಳಕಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 20669 ಎಸ್‌ಎಸ್‌ಎಸ್ ಹುಬ್ಬಳ್ಳಿ–ಪುಣೆ ವಂದೇ ಭಾರತ್ ಎಕ್ಸ್‌ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. 2. ರೈಲು ಸಂಖ್ಯೆ 20661 ಕೆಎಸ್ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 … Continue reading ಮಾಚ್.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed