ಗಮನಿಸಿ: ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿ ಪರಿಷ್ಕರಣೆ | South Western Railway

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535) ರೈಲಿನ ವೇಳಾಪಟ್ಟಿ ಪರಿಷ್ಕರಣೆಯನ್ನು ಮಾಡಲಾಗಿದೆ.   ಈ ಬಗ್ಗೆ ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535) ರೈಲಿನ ವೇಳಾಪಟ್ಟಿ ಪರಿಷ್ಕರಣೆಯಿಂದಾಗಿ, ರೈಲು ಸಂಖ್ಯೆ 16549 ಕೆಎಸ್‌ಆರ್ ಬೆಂಗಳೂರು-ಕೋಲಾರ ಡೆಮು ಮತ್ತು ರೈಲು ಸಂಖ್ಯೆ 06532 ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್ ಮೆಮು ವಿಶೇಷ ರೈಲುಗಳ ವೇಳಾಪಟ್ಟಿಯನ್ನು ಜುಲೈ 2, 2024 ರಿಂದ ಪರಿಷ್ಕರಣೆ ಮಾಡಲಾಗುತ್ತಿದೆ ಎಂದಿದೆ. ಈ ರೈಲುಗಳ … Continue reading ಗಮನಿಸಿ: ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿ ಪರಿಷ್ಕರಣೆ | South Western Railway