ಮೀನುಗಾರಿಕೆ ಉದ್ಯಮ ಪುನಶ್ಚೇತನ, ಮೀನುಗಾರರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ರಾಜ್ಯ ಸರ್ಕಾರವು ಮೀನುಗಾರರರ ಹಿತರಕ್ಷಣೆಗೆ ಬದ್ಧವಾಗಿದೆ. ಅವರಿಗಾಗಿ ಅಗತ್ಯ ಕ್ರಮ ಕೂಡ ಕೈಗೊಂಡಿದೆ. ಮೀನುಗಾರಿಕೆ ಉದ್ಯಮದ ಪುನಶ್ಚೇತನಕ್ಕೂ ಹೊಸ ಹೊಸ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಸಾಗರ ಶಾಸಕ  ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಶರಾವತಿ ಹಿನ್ನೀರಿಗೆ ಬಲಿತ ಮೀನುಮರಿಯನ್ನು ಬಿತ್ತನೆ ಮಾಡಿ ಮಾತನಾಡಿದಂತ ಅವರು, ಶರಾವತಿ ಹಿನ್ನೀರು ಪ್ರದೇಶದಲ್ಲಿ ಸುಮಾರು 87 ಲಕ್ಷ ಬಲಿತ ಮೀನಿನ ಮರಿಯನ್ನು ಬಿಡಲಾಗುತ್ತಿದೆ. ಶರಾವತಿ … Continue reading ಮೀನುಗಾರಿಕೆ ಉದ್ಯಮ ಪುನಶ್ಚೇತನ, ಮೀನುಗಾರರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು