ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ

ಶಿವಮೊಗ್ಗ: ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೊಟ್ಟಿರುವುದನ್ನು ಖಂಡಿಸಿ, ತಾಲ್ಲೂಕಿನ ಬೇಸೂರು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ ಮಂಜೂರು ಮಾಡದಂತೆ ಒತ್ತಾಯಿಸಿ ಹಾಗೂ ಸಾಗರ ನಗರದ ಮಾರ್ಕೇಟ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ತಕ್ಷಣವೇ ಆರಂಭಿಸುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರ ನಿಯೋಗವು ಸರ್ಕಾರದ ವಿವಿಧ ನೀತಿಗಳು ಮತ್ತು ಸ್ಥಳೀಯ ಸಮಸ್ಯೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಈ ಜಂಟಿ … Continue reading ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ